ಶ್ರೀದೇವಿ ಪುರಾಣವೆಂದರೆ ಅದು ನಮ್ಮ ದೇಹದ ಪುರಾಣ: ಶ್ರೀ ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು

1 month ago

ಮಾನ್ವಿ ತಾಲೂಕಿನ ಕರೆಗುಡ್ಡದ ಶ್ರೀ ಮಹಾಂತೇಶ್ವರ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ನೀಡಿ, ಕಾಮ, ಕ್ರೋಧ, ಮೋಹ ಸೇರಿದಂತೆ ಅರಿಷಡ್ವರ್ಗಗಳ ನಿಯಂತ್ರಣವೇ ದೇವಿಯ ಅನುಗ್ರಹಕ್ಕೆ ದಾರಿ ಎಂದು…

ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಕಾಂಗ್ರೆಸ್ ಬದ್ಧ: ಎ. ವಸಂತಕುಮಾರ್

1 month ago

ರಾಯಚೂರಿನ ಎಲ್‌ವಿಡಿ ಮಹಾವಿದ್ಯಾಲಯದಲ್ಲಿ ಉಪನ್ಯಾಸಕರನ್ನು ಭೇಟಿಯಾದ ಎ. ವಸಂತಕುಮಾರ್, ಈಶಾನ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ…

ಮಕ್ಕಳ ಸಾಹಿತ್ಯ ಕೃತಿಗಳಿಗೆ ರಾಜ್ಯಮಟ್ಟದ ಚೆಲುವ ಚಿಣ್ಣರು ಪುಸ್ತಕ ಬಹುಮಾನಕ್ಕೆ ಆಹ್ವಾನ

1 month ago

ಮಕ್ಕಳ ಕವಿತೆ ಮತ್ತು ಕಥಾ ಸಂಕಲನಗಳಿಗೆ ರಾಜ್ಯಮಟ್ಟದ ಚೆಲುವ ಚಿಣ್ಣರು ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ. ವಿಜೇತರಿಗೆ ₹3,000 ನಗದು ಬಹುಮಾನ ನೀಡಲಾಗುತ್ತದೆ.

ರಾಯಚೂರು ಕರ್ನಾಟಕ ರಾಜ್ಯೋತ್ಸವ: ರಾಜ್ಯೋತ್ಸವ ಸಭೆಗೆ ಅಧಿಕಾರಿಗಳು ಕಡ್ಡಾಯ ಹಾಜರಾಗಲಿ: ವಿನೋದ ರೆಡ್ಡಿ

1 month ago

ರಾಯಚೂರು ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯ ಹಾಜರಾಗಬೇಕು. ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲು ವಿನೋದ ರೆಡ್ಡಿ ಆಗ್ರಹಿಸಿದ್ದಾರೆ.

ಹಿಂದೂ ವಿರೋಧಿ ನೀತಿ ಅನುಸರಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಹೋರಾಟ: ಪ್ರಮೋದ್ ಮುತಾಲಿಕ್

1 month ago

ಹಿಂದೂ ಧರ್ಮದ ಆಚರಣೆಗಳಿಗೆ ವಿರೋಧ ವ್ಯಕ್ತಪಡಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಶ್ರೀರಾಮಸೇನೆಯಿಂದ ಹೋರಾಟ ನಡೆಸಲಾಗುವುದು ಎಂದು ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮಾನ್ವಿಯಲ್ಲಿ ಎಚ್ಚರಿಸಿದರು.

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ನಿರ್ಬಂಧ ಹೇರುವ ಪ್ರಯತ್ನ ಖಂಡನೀಯ: ಸಿಪಿಐ(ಎಂ)

1 month ago

ಜಂತರ್ ಮಂತರ್‌ನ ನಿಗದಿತ ಪ್ರತಿಭಟನಾ ಸ್ಥಳದ ಸ್ಥಾನಮಾನ ಹಿಂಪಡೆಯುವ ನಿರ್ಧಾರವನ್ನು ಸಿಪಿಐ(ಎಂ) ಪೊಲಿಟ್‌ಬ್ಯುರೊ ಖಂಡಿಸಿದ್ದು, ಪ್ರತಿಭಟನಾ ಹಕ್ಕಿನ ರಕ್ಷಣೆಗೆ ಹೋರಾಟದ ಎಚ್ಚರಿಕೆ ನೀಡಿದೆ.

ರಾಯಚೂರಿನಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ, ‘ಹಾಸ್ಯ ಮೂರ್ಖ ದೊರೆ’ ನಾಟಕ ಪ್ರದರ್ಶನ

1 month ago

ರಾಯಚೂರಿನಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ: ಗಾನಸುಧೆ ಕಲಾ ಬಳಗ ಹಾಗೂ ಮಮದಾಪುರದ ಶ್ರೀ ಗದರ್ ಮಾರಿಕಾಂಬ ದೇವಸ್ಥಾನ ಸೇವಾ ಸಮಿತಿಯಿಂದ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ‘ಹಾಸ್ಯ…

ಗಾಣೇಕಲ್ ಜಲಾಶಯದಿಂದ ನೀರು ಬಿಡುಗಡೆ: ಕುಡಿಯುವ ನೀರು, ಬೆಳೆಗಳಿಗೆ ನೀರಾವರಿಗೆ ಆದ್ಯತೆ

2 months ago

ಗಾಣೇಕಲ್ ಜಲಾಶಯದಿಂದ ಕುಡಿಯುವ ನೀರು ಪೂರೈಕೆ ಹಾಗೂ ರೈತರ ಬೆಳೆಗಳ ನೀರಾವರಿಗಾಗಿ ನೀರು ಬಿಡುಗಡೆ ಮಾಡಲಾಗಿದ್ದು, ಸಮರ್ಪಕ ನಿರ್ವಹಣೆಗೆ ಶಾಸಕ ಬಸನಗೌಡ ದದ್ದಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಕ್ತದಾನದ ಮೂಲಕ ಬೆಳ್ಳಿ ಮಹೋತ್ಸವಕ್ಕೆ ಅರ್ಥಪೂರ್ಣ ಆಚರಣೆ: ಎ. ವಸಂತಕುಮಾರ: ರಾಯಚೂರು ರಕ್ತದಾನ ಶಿಬಿರ

2 months ago

ರಾಯಚೂರು ರಕ್ತದಾನ ಶಿಬಿರ:ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ರೋಟರಿ ಜನಸೇವಾ ಪ್ರತಿಷ್ಠಾನದ ರಕ್ತ ಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು. ವಿಧಾನ ಪರಿಷತ್ ಸದಸ್ಯ…

ಬರ ಪರಿಸ್ಥಿತಿ: ರೈತರು, ಬಡವರು ಹಾಗೂ ಕೂಲಿ ಕಾರ್ಮಿಕರ ರಕ್ಷಣೆಗೆ ಸರ್ಕಾರ ಬದ್ಧ: ಡಾ. ಜಿ. ಪರಮೇಶ್ವರ

2 months ago

ಸಿಂಧನೂರು, ಅ.8: ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು, ಬಡವರು ಹಾಗೂ ಕೂಲಿ ಕಾರ್ಮಿಕರ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ರೈತ ಸಮುದಾಯವನ್ನು…