ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ: ಸೆ.11, 12ರಂದು ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ

3 weeks ago

ರಾಯಚೂರು: ಪತ್ರಕರ್ತರ ಹಿತಾಸಕ್ತಿ ಹಾಗೂ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ‘ರಾಯಚೂರು ರಿಪೋರ್ಟರ್ಸ್ ಗಿಲ್ಡ್ (ರಿ)’ ಸಂಸ್ಥೆ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳ್ಳಿ ಮಹೋತ್ಸವ…

ಸೆ. 17ರ ದ್ವಿವಿದ ಆಚರಣೆಗೆ ಸಿರವಾರ ತಾಲೂಕು ಆಡಳಿತ ಸಜ್ಜು: ಕಲ್ಯಾಣ ಕರ್ನಾಟಕ ಉತ್ಸವ, ವಿಶ್ವಕರ್ಮ ಜಯಂತಿಗೆ ಸಭೆ

3 weeks ago

​ಸಿರವಾರ: ಸೆಪ್ಟೆಂಬರ್ 17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಶ್ರೀ ವಿಶ್ವಕರ್ಮ ಜಯಂತಿಯನ್ನು ತಾಲೂಕಿನಾದ್ಯಂತ ಶ್ರದ್ಧೆ ಮತ್ತು ವೈಭವದಿಂದ ಆಚರಿಸಲು ಸಿರವಾರ ತಾಲೂಕು ಆಡಳಿತ ತೀರ್ಮಾನಿಸಿದೆ.…

ಟೇಬಲ್ ಟೆನ್ನಿಸ್ ಆಟಗಾರ ಕಾಕುಮನಿ ನೀಲಕಂಠ ವಿವೇಕಾನಂದಗೆ ತೃತೀಯ ಬಹುಮಾನ

3 weeks ago

ರಾಯಚೂರು: ನಗರದ ರೇಸ್ ಚಾಣಕ್ಯ ಜೆನ್ ನೆಕ್ಸ್ ಶಾಲೆಯ ಟೇಬಲ್ ಟೆನ್ನಿಸ್ ಆಟಗಾರ ಕಾಕುಮನಿ ನೀಲಕಂಠ ವಿವೇಕಾನಂದ ಅವರು ಬಳ್ಳಾರಿಯಲ್ಲಿ ನಡೆದ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಟೂರ್ನಮೆಂಟ್‌ನಲ್ಲಿ…

ಶ್ರಾವಣದ ಕೊನೆಯ ಸೋಮವಾರ: ದೇವಸುಗೂರಿನ ಶ್ರೀ ಸುಗೂರೇಶ್ವರ ದೇವಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ಭೇಟಿ

3 weeks ago

ರಾಯಚೂರು: ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ದೇವಸುಗೂರು ಗ್ರಾಮದ ಶ್ರೀ ಸುಗೂರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ,…

ಯರಮರಸ್‌ನಲ್ಲಿ ವಿಜೃಂಭಿಸಿದ ಶ್ರೀ ಗುಡ್ಡದ ಬಸವೇಶ್ವರ ಜಾತ್ರೆ: ಕಣ್ಣುತುಂಬಿದ ‘ಜೋಡು ಉಚ್ಚಾಯ’ ವೈಭವ

3 weeks ago

​ಸಿರವಾರ: ಸಮೀಪದ ಯರಮರಸ್ ಗ್ರಾಮದ ಆರಾಧ್ಯ ದೈವ ಶ್ರೀ ಗುಡ್ಡದ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಭಕ್ತಿ-ಸಂಭ್ರಮಗಳಿಂದ ನೆರವೇರಿದ್ದು, ಸೋಮವಾರ ನಡೆದ ಜೋಡು ಉಚ್ಚಾಯ ಉತ್ಸವವು ಭಕ್ತಾದಿಗಳ…

ಸಿರವಾರ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಕೇಂದ್ರ ಜಂಟಿ ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್ ಭೇಟಿ

3 weeks ago

​ಸಿರವಾರ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ವಾಣಿಜ್ಯ ವಿಭಾಗದ ಜಂಟಿ ಕಾರ್ಯದರ್ಶಿ ಹಾಗೂ ಪ್ರಭಾರಿ ಜಿಲ್ಲಾ ಉಸ್ತುವಾರಿ ಶ್ರೀ ಉಜ್ವಲ್ ಕುಮಾರ್ ಘೋಷ್ ಅವರು ತಾಲೂಕಿನ…

ರಾಯಚೂರು ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ: ಯತೀಂದ್ರ ಸಿದ್ದರಾಮಯ್ಯ

4 weeks ago

ರಾಯಚೂರು: ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು. ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಡಾ.…

ರಾಜಕಾಲುವೆ ಅವ್ಯವಸ್ಥೆ: ಶಿವರಾಜ ಪಾಟೀಲ್, ರವಿ ಬೋಸರಾಜು ಸೇರಿ ನಗರವನ್ನು ಲೂಟಿ ಮಾಡಿದ್ದಾರೆ: ರಾಮನಗೌಡ ಕಿಡಿ

4 weeks ago

ರಾಯಚೂರು: ನಗರದ ವಾರ್ಡ್ 23ರಲ್ಲಿ ರಾಜಕಾಲುವೆಯಲ್ಲಿ ಕಸ-ತ್ಯಾಜ್ಯ ಸಂಗ್ರಹಗೊಂಡು ದುರ್ವಾಸನೆ ಹಾಗೂ ಆರೋಗ್ಯ ಸಮಸ್ಯೆಗಳ ಆತಂಕ ಎದುರಾಗಿದೆ. ಕೂಡಲೇ ಕಾಲುವೆ ಸ್ವಚ್ಛಗೊಳಿಸಿ ಸಾರ್ವಜನಿಕರ ಆರೋಗ್ಯ ಕಾಪಾಡಬೇಕು ಎಂದು…

ನಗರ ಸ್ವಚ್ಛತೆ ಮತ್ತು ಉತ್ತಮ ಆಡಳಿತಕ್ಕೆ ತರಬೇತಿ: ಸಿರವಾರ ಪ.ಪಂ. ಅಧ್ಯಕ್ಷ ಹಾಜಿ ಚೌದ್ರಿ, ಉಪಾಧ್ಯಕ್ಷೆ ಲಕ್ಷ್ಮಿ ಸೇರಿದಂತೆ ಸದಸ್ಯರ ಪಯಣ

4 weeks ago

ಸಿರವಾರ: ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಲ್ಲಿ ಉತ್ತಮ ಆಡಳಿತದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮೈಸೂರಿನ ರಾಜ್ಯ ನಗರಾಭಿವೃದ್ಧಿ ಸಂಸ್ಥೆ (SIUD) ವತಿಯಿಂದ…

ಡಿಸೆಂಬರ್ ಒಳಗೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಯತೀಂದ್ರ ಸಿದ್ದರಾಮಯ್ಯ

4 weeks ago

ರಾಯಚೂರು, ಸೆ.7: ರಾಜ್ಯದ ಮಹಾನಗರ ಪಾಲಿಕೆಗಳು ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ ಒಳಗಾಗಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ನಗರಾಭಿವೃದ್ಧಿ ಸಚಿವ…