ಮಾನ್ವಿ: ಪಟ್ಟಣದ ಕಲ್ಮಠದಲ್ಲಿ 51ನೇ ವರ್ಷದ ದಸರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಶ್ರೀಮಠದಲ್ಲಿ ರಜತ ದೇವಿಯ ಮೂರ್ತಿಗೆ ಸುಮಂಗಲಿಯರು ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಿದರು. ನಂತರ ಬಾಲಮುತೈದೆಯರಿಗೆ ಪಾದಪೂಜೆ ನೆರವೇರಿಸಿ, ಆರತಿ ಬೆಳಗುವ ಮೂಲಕ ಧಾರ್ಮಿಕ ವಿಧಿವಿಧಾನಗಳನ್ನು ಆಚರಿಸಲಾಯಿತು.ಮಾನ್ವಿ ದಸರಾ ಮಹೋತ್ಸವ
ಮಾನ್ವಿ: ಪಟ್ಟಣದ ಶ್ರೀ ನಗರೇಶ್ವರ ಶ್ರೀ ವಾಸವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ದೇವಿಗೆ ನವಧಾನ್ಯಗಳ ಅಲಂಕಾರ ಮಾಡಲಾಯಿತು. ನವರಾತ್ರಿ ಅಂಗವಾಗಿ ದೇವಿಗೆ ವಿಶೇಷ ಅಲಂಕಾರಗಳನ್ನು ನೆರವೇರಿಸಿ ಧಾರ್ಮಿಕ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು.
ಮಾನ್ವಿ: ಪಟ್ಟಣದ ಶ್ರೀ ರಾಮಲಿಂಗೇಶ್ವರ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಶ್ರೀ ಚೌಡೇಶ್ವರಿ ಅಮ್ಮನವರಿಗೆ ವಿವಿಧ ಹಣ್ಣುಗಳಿಂದ ಫಲಾಂಬರಿ ಅಲಂಕಾರ ಮಾಡಲಾಯಿತು. ನವರಾತ್ರಿ ಪ್ರಯುಕ್ತ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…
ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…
ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…
ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…
ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…
ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…