ಸಿರವಾರ: ಪಟ್ಟಣದ 11ನೇ ವಾರ್ಡ್ ನ ಮುಚ್ಚಳಗುಡ್ಡ ಕ್ಯಾಂಪಿನ ಶ್ರೀ ಮರಡಿ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವವು ಶನಿವಾರ ಶ್ರದ್ಧಾ-ಭಕ್ತಿ, ಸಂಭ್ರಮದಿಂದ ಜರುಗಿತು.
ಬೆಳಿಗ್ಗೆಯಿಂದಲೇ ಆಂಜನೇಯ ಸ್ವಾಮಿಗೆ ವಿವಿಧ ಪೂಜಾ ಸೇವೆಗಳು, ವಿಶೇಷ ಅಲಂಕಾರ, ನೈವೇದ್ಯ ಸಮರ್ಪಣೆ ಸೇರಿದಂತೆ ಧಾರ್ಮಿಕ ಕೈಂಕರ್ಯಗಳು ನೆರವೇರಿದವು.
ಸಂಜೆ ನವಲಕಲ್ ಬೃಹನ್ಮಠದ ಶ್ರೀ ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ಉಚ್ಚಾಯ ಮಹೋತ್ಸವಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೆ. ರಾಘವೇಂದ್ರ ಖಾಜನಗೌಡ, ಲಕ್ಷ್ಮಣ ಗುತ್ತೇದಾರ, ದೇವರಾಜ ಬಾಲಪ್ಪ, ಶರಣಬಸವ, ದೇವಪ್ಪ, ನರಸಿಂಹ, ಅಯ್ಯಪ್ಪ, ಹರೀಶ, ಗೋವಿಂದ, ಸಾಧುರಂಗ, ಮೋಹನ, ರಮೇಶ, ಭೀಮೇಶ್ ಸೇರಿದಂತೆ ಮುಚ್ಚಳಗುಡ್ಡ ಕ್ಯಾಂಪ್, ಕಡದಿನ್ನಿ ಹಾಗೂ ಕಡದಿನ್ನಿ ಕ್ಯಾಂಪ್‌ನ ಭಕ್ತಾದಿಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…
ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…
ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…
ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…
ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…