ಸಿರವಾರ : ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ನಿಮಿತ್ತ ಜೆಡಿಎಸ್ ನ ಜನಪ್ರಿಯ ನಾಯಕರು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರು ಗುರುವಾರ ಸಂಜೆ ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.
ಮಳೆ ಬೆಳೆ ಸುಭೀಕ್ಷವಾಗಿ ಆಗಲಿ, ರೈತರ ಬದುಕು ಸಮೃದ್ಧಿ ಯಾಗಲಿ ಎಂದು ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಸ್ವಾಮಿಗಳಲ್ಲಿ ಬೇಡಿಕೊಂಡರು.
ಈ ವೇಳೆ ಅವರ ಆಪ್ತ ಕಾರ್ಯದರ್ಶಿ ಸೂಗಯ್ಯ ಸ್ವಾಮಿ ಹಿರೇಮಠ ಗಣದಿನ್ನಿ ಸೇರಿದಂತೆ ಆಪ್ತರು ಇದ್ದರು.
ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…
ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…
ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡ ಶ್ರೀರಾಮುಲು ಏಕವಚನದಲ್ಲಿ ಉಲ್ಲೇಖಿಸುತ್ತಿರುವುದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್…
ಸಿರವಾರ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನವಲಕಲ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ಪಿಯು ಸೈನ್ಸ್ ಕಾಲೇಜ್…